newsfirstkannada.com

Woman kidnap Case; ಮಾಜಿ ಸಚಿವ ಹೆಚ್.ಡಿ ರೇವಣ್ಣ ಅರೆಸ್ಟ್.. CID ಕಚೇರಿ ಸುತ್ತಮುತ್ತ ಬಿಗಿ ಭದ್ರತೆ

Share :

Published May 4, 2024 at 7:51pm

    ಬೆಂಗಳೂರಿನ ಪದ್ಮನಾಭನಗರದ ದೇವೇಗೌಡರ ನಿವಾಸದಲ್ಲಿದ್ದ ರೇವಣ್ಣ

    ನಗರದ ಸಿಐಡಿ ಕಚೇರಿ ಮುಂಭಾಗದಲ್ಲಿ ಪೊಲೀಸ್​ ಬಿಗಿ ಬಂದೋಬಸ್ತ್

    ಮಹಿಳೆಯನ್ನು ಕಿಡ್ನಾಪ್ ಮಾಡಿದ ಆರೋಪದ ಮೇಲೆ ರೇವಣ್ಣ ಅರೆಸ್ಟ್

ಬೆಂಗಳೂರು: ಮಹಿಳೆಯ ಕಿಡ್ನಾಪ್​ ಮಾಡಿದ ಕೇಸ್​ನಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅರೆಸ್ಟ್ ಆದ ಹಿನ್ನೆಲೆಯಲ್ಲಿ ಸಿಐಡಿ ಕಚೇರಿ ಮುಂಭಾಗದಲ್ಲಿ ಪೊಲೀಸ್​ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ದೇವೇಗೌಡರ ನಿವಾಸದಲ್ಲಿ ಮಾಜಿ ಸಚಿವ ಹೆಚ್​​.ಡಿ ರೇವಣ್ಣ ಅವರನ್ನು ಎಸ್​ಐಟಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಸದ್ಯ ಅವರನ್ನು ಸಿಐಡಿ ಕಚೇರಿಗೆ ಎಸ್​ಐಟಿ ಅಧಿಕಾರಿಗಳು ಕರೆ ತರುತ್ತಿದ್ದಾರೆ. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದು ಎಂದು ಸಿಐಡಿ ಕಚೇರಿ ಮುಂಭಾಗದಲ್ಲಿ ಪೊಲೀಸ್​ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಶೇಷಾದ್ರಿಪುರಂ ಎಸಿಪಿ ಪ್ರಕಾಶ್, ಹೈಗ್ರೌಂಡ್ಸ್ ಇನ್​​ಸ್ಪೆಕ್ಟರ್ ಭರತ್ ನೇತೃತ್ವದಲ್ಲಿ ಭದ್ರತೆ ಮಾಡಲಾಗಿದೆ.

ಇದನ್ನೂ ಓದಿ: BIG BREAKING: ಮಾಜಿ ಸಚಿವ HD ರೇವಣ್ಣಗೆ ಬಿಗ್ ಶಾಕ್​.. ಜಾಮೀನು ಅರ್ಜಿ ವಜಾ ಮಾಡಿದ ಕೋರ್ಟ್

ಇದನ್ನೂ ಓದಿ: BIG BREAKING: ಜಾಮೀನು ಅರ್ಜಿ ವಜಾ ಬೆನ್ನಲ್ಲೇ ಮಾಜಿ ಸಚಿವ HD ರೇವಣ್ಣ ಅರೆಸ್ಟ್​

ಕೆ.ಆರ್.ನಗರದಿಂದ ಕಿಡ್ನಾಪ್ ಆಗಿದ್ದ ಸಂತ್ರಸ್ಥೆ ಮಹಿಳೆಯನ್ನ ಬೆಂಗಳೂರಿನ ಬಸವನಗುಡಿಯ ಮಹಿಳಾ ಪೊಲೀಸ್ ಠಾಣೆಗೆ ‌ಕರೆದೊಯ್ಯಲಾಗಿದೆ. ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಸಂತ್ರಸ್ಥೆ ಹೇಳಿಕೆಯನ್ನ ಎಸ್​ಐಟಿ ತನಿಖಾ ತಂಡ ದಾಖಲಿಸುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Woman kidnap Case; ಮಾಜಿ ಸಚಿವ ಹೆಚ್.ಡಿ ರೇವಣ್ಣ ಅರೆಸ್ಟ್.. CID ಕಚೇರಿ ಸುತ್ತಮುತ್ತ ಬಿಗಿ ಭದ್ರತೆ

https://newsfirstlive.com/wp-content/uploads/2024/05/REVANNA_NEW_1.jpg

Load More