ಭೀಕರ ರಸ್ತೆ ಅಪಘಾತ ಇಬ್ಬರು ಸಾವು
ಮಹಿಳಾ ಪೊಲೀಸ್ ಅಧಿಕಾರಿ ಸೇರಿ ಇಬ್ಬರು ಮೃತ್ಯು
ಡಿವೈಡರ್ಗೆ ಡಿಕ್ಕಿ ಹೊಡೆದ ಪೊಲೀಸ್ ವಾಹನ
ಚಾಲಕನ ನಿಯಂತ್ರಣ ತಪ್ಪಿ ವಾಹನ ಡಿವೈಡರ್ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಮಹಿಳಾ ಪೊಲೀಸ್ ಅಧಿಕಾರಿ ಹಾಗೂ ಚಾಲಕ ಮೃತಪಟ್ಟಿರೋ ಘಟನೆ ಗ್ರೇಟರ್ ನೋಯ್ಡಾ ಥಾಣಾ ದಂಕೌರ್ ಪ್ರದೇಶದ ಯಮುನಾ ಎಕ್ಸ್ಪ್ರೆಸ್ ವೇನಲ್ಲಿ ಸಂಭವಿಸಿದೆ.
ಅತೀ ವೇಗವಾಗಿ ವಾಹನವನ್ನು ಚಲಾಯಿಸಿಕೊಂಡು ಛತ್ತೀಸ್ಗಡಕ್ಕೆ ಹಿಂತಿರುಗುತ್ತಿದ್ದಾಗ ನಿಯಂತ್ರಣ ತಪ್ಪಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಓರ್ವ ಮಹಿಳಾ ಪೊಲೀಸ್ ಅಧಿಕಾರಿ ಹಾಗೂ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಐದು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.
ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಹರಿಯಾಣ ಪೊಲೀಸ್ ಅಧಿಕಾರಿಗಳು ದೌಡಾಯಿಸಿ ಗಾಯಗೊಂಡವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಧಿಕಾರಿಗಳು ತನಿಖೆಯನ್ನು ಶುರುಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ