newsfirstkannada.com

ಭೀಕರ ರಸ್ತೆ ಅಪಘಾತದಲ್ಲಿ ಮಹಿಳಾ ಪೊಲೀಸ್ ಅಧಿಕಾರಿ ಸೇರಿ ಇಬ್ಬರು ಸಾವು

Share :

25-05-2023

    ಭೀಕರ ರಸ್ತೆ ಅಪಘಾತ ಇಬ್ಬರು ಸಾವು

    ಮಹಿಳಾ ಪೊಲೀಸ್ ಅಧಿಕಾರಿ ಸೇರಿ ಇಬ್ಬರು ಮೃತ್ಯು

    ಡಿವೈಡರ್​ಗೆ ಡಿಕ್ಕಿ ಹೊಡೆದ ಪೊಲೀಸ್​ ವಾಹನ

ಚಾಲಕನ ನಿಯಂತ್ರಣ ತಪ್ಪಿ ವಾಹನ ಡಿವೈಡರ್​ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಮಹಿಳಾ ಪೊಲೀಸ್ ಅಧಿಕಾರಿ ಹಾಗೂ ಚಾಲಕ​ ಮೃತಪಟ್ಟಿರೋ ಘಟನೆ ಗ್ರೇಟರ್ ನೋಯ್ಡಾ ಥಾಣಾ ದಂಕೌರ್ ಪ್ರದೇಶದ ಯಮುನಾ ಎಕ್ಸ್​ಪ್ರೆಸ್​ ವೇನಲ್ಲಿ ಸಂಭವಿಸಿದೆ.

ಅತೀ ವೇಗವಾಗಿ ವಾಹನವನ್ನು ಚಲಾಯಿಸಿಕೊಂಡು ಛತ್ತೀಸ್‌ಗಡಕ್ಕೆ ಹಿಂತಿರುಗುತ್ತಿದ್ದಾಗ ನಿಯಂತ್ರಣ ತಪ್ಪಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಓರ್ವ ಮಹಿಳಾ ಪೊಲೀಸ್ ಅಧಿಕಾರಿ ಹಾಗೂ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಐದು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.

ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಹರಿಯಾಣ ಪೊಲೀಸ್​​ ಅಧಿಕಾರಿಗಳು ದೌಡಾಯಿಸಿ ಗಾಯಗೊಂಡವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಧಿಕಾರಿಗಳು ತನಿಖೆಯನ್ನು ಶುರುಮಾಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಭೀಕರ ರಸ್ತೆ ಅಪಘಾತದಲ್ಲಿ ಮಹಿಳಾ ಪೊಲೀಸ್ ಅಧಿಕಾರಿ ಸೇರಿ ಇಬ್ಬರು ಸಾವು

https://newsfirstlive.com/wp-content/uploads/2023/05/hariyana-accident.jpg

Load More