ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರೋ ನಿಮಗೆ ಬಂಪರ್!
ಕೆಲಸ ಬೇಕಿದ್ದರೆ ನೀವು ಈ ಕೂಡಲೇ ಅಪ್ಲೈ ಮಾಡಬಹುದು
ಯಾವುದೇ ಕಾರಣಕ್ಕೂ ಈ ಅವಕಾಶ ಮಿಸ್ ಮಾಡಬೇಡಿ
ಬೆಂಗಳೂರು: ದೇಶದ ಪ್ರತಿಷ್ಠಿತ ಸಂಸ್ಥೆ ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ. ಸದ್ಯ ಖಾಲಿಯಿರೋ ಹುದ್ದೆಗಳ ಭರ್ತಿಗೆ ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ಮುಂದಾಗಿದೆ. ಹಾಗಾಗಿ ಅರ್ಹ ಅಭ್ಯರ್ಥಿಗಳಿಗಾಗಿ ಅರ್ಜಿ ಆಹ್ವಾನಿಸಿದೆ.
ಸಂಸ್ಥೆಯಲ್ಲಿ ಒಟ್ಟು 1 ಮಾನಿಟರಿಂಗ್ ಆಫೀಸರ್ ಹುದ್ದೆ ಖಾಲಿ ಇದೆ. ಕೂಡಲೇ ಅರ್ಹ ಅಭ್ಯರ್ಥಿಗಳು ಕೆಲಸಕ್ಕೆ ಅಪ್ಲೈ ಮಾಡಿ. ಇದೇ ತಿಂಗಳು ಅಕ್ಟೋಬರ್ 27ನೇ ತಾರೀಕು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಇನ್ನು, ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಅನ್ನು E-Mail ಮಾಡಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲೇ ಪೋಸ್ಟಿಂಗ್ ನೀಡಲಾಗುತ್ತದೆ ಎಂದು ತಿಳಿದು ಬಂದಿದೆ.
ಪೂರಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಕೆ!
ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಕಡ್ಡಾಯವಾಗಿ MSW ಸ್ನಾತಕೋತ್ತರ ಪೂರ್ಣಗೊಳಿಸಿರಬೇಕು. ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಆಧಾರದ ಮೇರೆಗೆ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಗೆ ಅವಕಾಶ ಇದೆ.
ವೇತನ: ಮಾಸಿಕ ₹ 50,000
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ
ಅಪ್ಲೈ ಮಾಡೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆ ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ [email protected] ಗೆ ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆಯಾದ ದಿನಾಂಕ: 15/10/2024
ಇ-ಮೇಲ್ ಕಳುಹಿಸಲು ಕೊನೆಯ ದಿನ: ಅಕ್ಟೋಬರ್ 27, 2024
ಇದನ್ನೂ ಓದಿ: KPSC; ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ಪೂರ್ವಭಾವಿ ಮರು ಪರೀಕ್ಷೆ ಯಾವಾಗ..? ಇಲ್ಲಿದೆ ಮಾಹಿತಿ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ