20 ವರ್ಷದ ಸುಚಿತ್ರಾ ಕೊಲೆಯಾದ ಯುವತಿ
ಹಾಸನ ತಾಲೂಕಿನ ಕುಂತಿಗುಡ್ಡದಲ್ಲಿ ಘಟನೆ
ಕೃತ್ಯ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ
ಹಾಸನ: ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ ನಡೆದಿರುವ ಘಟನೆ ಹಾಸನ ತಾಲೂಕಿನ ಕುಂತಿಗುಡ್ಡದಲ್ಲಿ ನಡೆದಿದೆ. ಸುಚಿತ್ರಾ (20) ಕೊಲೆಯಾದ ಯುವತಿ.
ತೇಜಸ್ (23) ಕೊಲೆ ಮಾಡಿರುವ ಆರೋಪಿ. ಕೊಲೆಯಾದ ಸುಚಿತ್ರಾ ಆಲೂರು ತಾಲೂಕಿನ ಕವಳಗೆರೆ ಗ್ರಾಮದವಳು. ಸುಚಿತ್ರಾ ಮೊಸಳೆಹೊಸಳ್ಳಿ ಇಂಜಿನಿಯರ್ ಕಾಲೇಜಿನಲ್ಲಿ ಬಿಇ ಮ್ಯಾಕಾನಿಕಲ್ ಓದುತ್ತಿದ್ದರು.
ಸುಚಿತ್ರಾಳ ಕತ್ತು ಕುಯ್ದು ಬರ್ಬರವಾಗಿ ಹತ್ಯೆ ಮಾಡಿ ಆರೋಪಿ ತೇಜಸ್ ಪರಾರಿ ಆಗಿದ್ದಾನೆ. ಕೊಲೆ ಮಾಡಲು ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ