newsfirstkannada.com

ಹಠಾತ್ ಹೃದಯಾಘಾತಕ್ಕೆ ಯುವತಿ ಸಾವು.. ಮನೆಯಲ್ಲಿ ರೆಡಿ ಆಗುವಾಗ ಜವರಾಯ ಎಂಟ್ರಿ

Share :

Published June 27, 2024 at 12:27pm

    ಮುಗಿಲು ಮುಟ್ಟಿದ ಪೋಷಕರು, ಸಂಬಂಧಿಗಳ ಆಕ್ರಂದನ

    ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗುವಾಗ ವೇಳೆ ಹೃದಯಾಘಾತ

    ಜಿಲ್ಲಾ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೃತ ಯುವತಿ

ಕೊಡಗು: ಇಂದು ಬೆಳಗ್ಗೆ ಯುವತಿಯೊಬ್ಬರು ಹೃದಯಾಘಾತದಿಂದ ‌ಮೃತಪಟ್ಟಿರುವ ಘಟನೆ ಮಡಿಕೇರಿ ತಾಲೂಕಿನ ನೆಲಜಿ ಗ್ರಾಮದಲ್ಲಿ ನಡೆದಿದೆ.

ಇದನ್ನೂ ಓದಿ: ನ್ಯೂಸ್ ​ಫಸ್ಟ್ ಇಂಫ್ಯಾಕ್ಟ್​; ಆರೋಪಿ ರವಿ ಕುಟುಂಬಕ್ಕೆ ಹರಿದು ಬಂದ ನೆರವಿನ ಹಸ್ತ.. ಶಾಲೆಗೆ ಹೊರಟ ಮಕ್ಕಳು

ನೆಲಜಿ ಗ್ರಾಮದ ಮಣವಟ್ಟಿರ ಪೊನ್ನಪ್ಪ ಅವರ ಮಗಳು‌ ನಿಲಿಕಾ ಪೊನ್ನಪ್ಪ (24) ಮೃತ ಯುವತಿ. ಇವರು ಜಿಲ್ಲಾಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಎಂದಿನಂತೆ ಕೆಲಸಕ್ಕೆ ಹಾಜರಾಗಬೇಕು ಎಂದು ಇಂದು ಬೆಳಗ್ಗೆ ಮನೆಯಲ್ಲಿ ರೆಡಿಯಾಗುತ್ತಿದ್ದರು. ಈ ವೇಳೆ ಹೃದಯಾಘಾತವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಗಳನ್ನು ಕಳೆದುಕೊಂಡ ಪೋಷಕರು, ಸಂಬಂಧಿಗಳ ಆಕ್ರಂದನ ಮುಗಿಲು ಮುಟ್ಟಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಹಠಾತ್ ಹೃದಯಾಘಾತಕ್ಕೆ ಯುವತಿ ಸಾವು.. ಮನೆಯಲ್ಲಿ ರೆಡಿ ಆಗುವಾಗ ಜವರಾಯ ಎಂಟ್ರಿ

https://newsfirstlive.com/wp-content/uploads/2024/06/KDG_GIRL_DIE_NEW.jpg

Load More