newsfirstkannada.com

ಪಾಕಿಸ್ತಾನ್​ ಜಿಂದಾಬಾದ್​​ ಅನ್ನೋರನ್ನ ಗುಂಡಿಕ್ಕಿ ಕೊಲ್ಲಬೇಕು.. ಸಚಿವ ಜಮೀರ್​ ಅಹ್ಮದ್​ ಖಾನ್​

Share :

Published May 3, 2024 at 10:54pm

  ಕರ್ನಾಟಕದಲ್ಲಿ 2024ರ ಸಾರ್ವತ್ರಿಕ ಲೋಕಸಭಾ ಚುನಾವಣಾ ಕಾವು ಜೋರು

  3 ದಿನಗಳ ಬಳಿಕ ಮೇ 7ನೇ ತಾರೀಕಿನಂದು ರಾಜ್ಯದಲ್ಲಿ 2ನೇ ಹಂತದ ಮತದಾನ

  ಭರ್ಜರಿ ಪ್ರಚಾರದಲ್ಲಿ ತೊಡಗಿರೋ ಕಾಂಗ್ರೆಸ್​​, ಬಿಜೆಪಿ ಮತ್ತು ಜೆಡಿಎಸ್​​ ಪಕ್ಷಗಳು

ರಾಯಚೂರು: ಕರ್ನಾಟಕದಲ್ಲಿ 2024ರ ಸಾರ್ವತ್ರಿಕ ಲೋಕಸಭಾ ಚುನಾವಣಾ ಕಾವು ಜೋರಾಗಿದೆ. ಇನ್ನೂ 3 ದಿನಗಳ ಬಳಿಕ ಮೇ 7ನೇ ತಾರೀಕಿನಂದು ಉಳಿದ ಲೋಕಸಭಾ ಕ್ಷೇತ್ರಗಳಲ್ಲಿ ರಾಜ್ಯದಲ್ಲಿ 2ನೇ ಹಂತದ ಮತದಾನ ಆಗಲಿದೆ. ಹೀಗಾಗಿ ಕಾಂಗ್ರೆಸ್​​, ಬಿಜೆಪಿ ಮತ್ತು ಜೆಡಿಎಸ್​ ಭರ್ಜರಿ ಪ್ರಚಾರ ಮಾಡುತ್ತಿವೆ.

ಕೊಪ್ಪಳದ ಲೋಕಸಭಾ ಅಭ್ಯರ್ಥಿ ರಾಜಶೇಖರ್​​​​ ಹಿಟ್ನಾಳ್​​​ ಪರ ಸಚಿವ ಜಮೀರ್​ ಅಹ್ಮದ್​ ಖಾನ್​ ಪ್ರಚಾರ ಮಾಡುತ್ತಿದ್ದಾರೆ. ಇಂದು ಸಿಂಧನೂರಿನಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಪರ ಮತಯಾಚನೆ ಮಾಡುವ ಸಂದರ್ಭದಲ್ಲಿ ಜಮೀರ್​ ಭಾಷಣ ಮಾಡಿದ್ರು.

ಯಾರಾದ್ರೂ ಪಾಕಿಸ್ತಾನದ ಪರ ಘೋಷಣೆ ಕೂಗಿದ್ರೆ ಗುಂಡಿಕ್ಕಿ ಕೊಲ್ಲಬೇಕು. ಅಂಥಾ ಒಂದು ಕಾನೂನು ತರಬೇಕು. ಅದು ಕೋರ್ಟ್​ನಿಂದಲೇ ಆಗಬೇಕು. ಪೊಲೀಸರಿಗೆ ಗುಂಡಿಕ್ಕಿ ಕೊಲ್ಲುವ ಅಧಿಕಾರ ನೀಡಬೇಕು ಎಂದರು ಜಮೀರ್​​.

ಇದನ್ನೂ ಓದಿ: ನಾಳೆ ಆರ್​​​ಸಿಬಿ, ಗುಜರಾತ್​ ನಡುವಿನ ಪಂದ್ಯ ರದ್ದು? ಕಾರಣ ಕೇಳಿದ್ರೆ ಶಾಕ್​ ಆಗ್ತೀರಾ!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪಾಕಿಸ್ತಾನ್​ ಜಿಂದಾಬಾದ್​​ ಅನ್ನೋರನ್ನ ಗುಂಡಿಕ್ಕಿ ಕೊಲ್ಲಬೇಕು.. ಸಚಿವ ಜಮೀರ್​ ಅಹ್ಮದ್​ ಖಾನ್​

https://newsfirstlive.com/wp-content/uploads/2024/05/Zameer-Khan_Pak.jpg

Load More