Zee News-MATRIZE ಸಮೀಕ್ಷೆಯ ವರದಿ ಬಹಿರಂಗ
ರಾಜ್ಯದಲ್ಲಿ ಈ ಬಾರಿ ಯಾವ ಪಕ್ಷಕ್ಕೆ ಹೆಚ್ಚು ಗೆಲುವು ಸಿಗಲಿದೆ?
INDIA, NDA ಮೈತ್ರಿಕೂಟದ ಹೋರಾಟದಲ್ಲಿ ಗೆಲುವು ಯಾರಿಗೆ?
ಲೋಕಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಸೋಲು, ಗೆಲುವಿನ ಲೆಕ್ಕಾಚಾರದಲ್ಲಿರುವ ರಾಜಕೀಯ ನಾಯಕರಿಗೆ ಚುನಾವಣಾ ಪೂರ್ವ ಸಮೀಕ್ಷೆಗಳು ಕೆಲವು ಪಕ್ಷಗಳಿಗೆ ಹೊಸ ಭರವಸೆ, ಹುಮ್ಮಸ್ಸನ್ನು ನೀಡುತ್ತಿವೆ. ಅಂತೆಯೇ Zee News-MATRIZE ಓಪಿನಿಯನ್ ಪೋಲ್ನ ಫಲಿತಾಂಶ ಪ್ರಕಟ ಆಗಿದ್ದು, ಸತತ ಮೂರನೇ ಬಾರಿಗೆ ಮೋದಿ ಪ್ರಧಾನಿ ಆಗೋದು ಪಕ್ಕಾ ಆಗಿದೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ಒಕ್ಕೂಟ 400 ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿ ಇದೆ. ಇತ್ತ ವಿರೋಧ ಪಕ್ಷಗಳ INDIA ಒಕ್ಕೂಟ ಸರ್ಕಾರ ರಚನೆ ಮಾಡುವ ಕನಸು ಕಾಣುತ್ತಿದೆ. ಸರ್ಕಾರವನ್ನು ರಚಿಸಲು ಸಾಧ್ಯವಾಗದಿದ್ದರೂ, ಪ್ರಬಲ ಪ್ರತಿಪಕ್ಷ ರಚಿಸುವ ಹುಮ್ಮಸ್ಸಿನಲ್ಲಿದೆ. ಆದರೆ ಝೀ ನ್ಯೂಸ್ ಮತ್ತು ಮ್ಯಾಟ್ರಿಸ್ ಸಮೀಕ್ಷೆ ಪ್ರಕಾರ, ಎರಡೂ ಮೈತ್ರಿಯ ನಿರೀಕ್ಷೆಗಳು ಈಡೇರುವ ಲಕ್ಷಣ ಕಾಣುತ್ತಿಲ್ಲ. 543 ಲೋಕಸಭಾ ಕ್ಷೇತ್ರಗಳಿಗಾಗಿ 1,67,843 ಜನರ ಅಭಿಪ್ರಾಯ ಸಂಗ್ರಹಣೆಯಲ್ಲಿ ಎನ್ಡಿಎ ಮೈತ್ರಿಕೂಟಕ್ಕೆ 377 ಸ್ಥಾನಗಳನ್ನು, INDIA ಒಕ್ಕೂಟಕ್ಕೆ 94 ಸ್ಥಾನಗಳನ್ನು ಮತ್ತು ಇತರೆ ಪಕ್ಷಗಳು 72 ಸ್ಥಾನಗಳನ್ನು ಪಡೆಯುತ್ತವೆ ಎಂದು ತಿಳಿಸಿದೆ.
ಯಾವ ರಾಜ್ಯದಲ್ಲಿ ಯಾರಿಗೆ ಎಷ್ಟು ಸೀಟು..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ