newsfirstkannada.com

ಬೆಂಗಳೂರಿಗರೇ ಎಚ್ಚರ! ಡೆಂಘೀ ಜ್ವರದಿಂದ ಬಳಲುತ್ತಿದ್ದವರಿಗೆ ದಿಢೀರ್​ ಶಾಕ್.. ಝೀಕಾ ವೈರಸ್ ಪತ್ತೆ ​

Share :

Published August 19, 2024 at 12:41pm

Update August 19, 2024 at 1:07pm

    ಡೆಂಘೀ ರ್ಯಾಂಡಮ್ ಟೆಸ್ಟ್ ವೇಳೆ ಝೀಕಾ ವೈರಸ್ ಪತ್ತೆ

    ಡೆಂಘೀ ಲಕ್ಷಣಗಳಿಂದ ಬಳಲುತ್ತಿದ್ದ ಆರು‌ ಮಂದಿ ರೋಗಿಗಳಿಗೆ ಶಾಕ್

    3 ಕಿ.ಮೀ ರೇಡಿಯಸ್ ಕಂಟೋನ್ಮೆಂಟ್ ಝೋನ್ ಆಗಿ ಪರಿವರ್ತನೆ

ಬೆಂಗಳೂರು ಹೊರವಲಯದ ಆನೇಕಲ್ ನಲ್ಲಿ ಝೀಕಾ ವೈರಸ್ ಪತ್ತೆಯಾಗಿದೆ. ಆರು ಮಂದಿ ರೋಗಿಗಳಲ್ಲಿ ಈ ವೈರಸ್ ಕಾಣಿಸಿಕೊಂಡಿದೆ.

ಜಿಗಣಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಝೀಕಾ ವೈರಸ್ ಪತ್ತೆಯಾಗಿದ್ದು, ಡೆಂಘೀ ರ್ಯಾಂಡಮ್ ಟೆಸ್ಟ್ ವೇಳೆ ಝೀಕಾ ವೈರಸ್ ಪತ್ತೆಯಾಗಿದೆ.

ಆರು‌ ಮಂದಿ ರೋಗಿಗಳಲ್ಲಿ ಡೆಂಘೀ ಲಕ್ಷಣಗಳು ಕಾಣಿಸಿಕೊಂಡಿದ್ದವು. ಅವರು ಚಳಿ, ಜ್ವರ ಮತ್ತು ಮೈ-ಕೈ ನೋವಿನಿಂದ ಬಳಲುತ್ತಿದ್ದರು. ಸದ್ಯ ಆರು ಮಂದಿ ರೋಗಿಗಳು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಅದೊಂದು ಕಾಲವಿತ್ತು.. ಆದರೀಗ ನಮ್ಮ ತಂಡಕ್ಕೆ ಆ ಶಕ್ತಿ ಇಲ್ಲ! ಮಾಜಿ ಕ್ರಿಕೆಟಿಗನ ಅಚ್ಚರಿಯ ಹೇಳಿಕೆ

ತಾಲ್ಲೂಕು ಆರೋಗ್ಯ ಅಧಿಕಾರಿ ಡಾ ರವಿಯವರು ಝೀಕಾ ವೈರಸ್ ಪತ್ತೆ ಹಿನ್ನೆಲೆ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಜಿಗಣಿ ಪ್ರಾಥಮಿಕ ಆರೋಗ್ಯ ಕೇಂದ್ರದ 3 ಕಿ.ಮೀ ರೇಡಿಯಸ್ ಕಂಟೋನ್ಮೆಂಟ್ ಝೋನ್ ಆಗಿ ಪರಿವರ್ತಿಸಲಾಗಿದೆ. ಸೊಳ್ಳೆಗಳ ಸಂತಾನೋತ್ಪತ್ತಿ ಆಗದಂತೆ ಕ್ರಮವಹಿಸಲಾಗಿದೆ. ಪಾಗಿಂಗ್, ಲಾರ್ವ ನಾಶ ಸೇರಿದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬೆಂಗಳೂರಿಗರೇ ಎಚ್ಚರ! ಡೆಂಘೀ ಜ್ವರದಿಂದ ಬಳಲುತ್ತಿದ್ದವರಿಗೆ ದಿಢೀರ್​ ಶಾಕ್.. ಝೀಕಾ ವೈರಸ್ ಪತ್ತೆ ​

https://newsfirstlive.com/wp-content/uploads/2024/06/dengue2.jpg

Load More